ರೈತರ ಸಬಲೀಕರಣಕ್ಕೆ ಮುನ್ನುಡಿ:ಶಿರಾಳಕೊಪ್ಪದಲ್ಲಿ ‘ಖೇತ್ ಬಚಾವೊ’ಅಭಿಯಾನದಡಿತರಬೇತಿ…
ಶಿರಾಳಕೊಪ್ಪ : 14/6/2026 ರೈತರ ಆರ್ಥಿಕ ಸಬಲೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿರಾಳಕೊಪ್ಪದ ರೈತ ಸಂಪರ್ಕ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಖೇತ್ ಬಚಾವೊ’ (ಕೃಷಿ ಭೂಮಿ ಉಳಿಸಿ) ಅಭಿಯಾನದಡಿ ರೈತರಿಗೆ ವಿಶೇಷ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯ ಫಲವತ್ತತೆ ಕುಸಿಯುತ್ತಿರುವುದು ಮತ್ತು ಹವಾಮಾನ ವೈಪರೀತ್ಯದಿಂದ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ರೈತರನ್ನು ಸಜ್ಜುಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ…

