The Siasat News - Images

ನಾಟಕಗಳು ಸಮಾಜದ ವಿವಿಧ ಸ್ತರದ ಜನರನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ-ರಂಗಾಯಣ ನಿರ್ದೇಶಕ ಪ್ರಸನ್ನ ಡಿ ಸಾಗರ್…

ಶಿಕಾರಿಪುರ:26/1/2026 ಇತ್ತೀಚಿನ ದಿನಗಳಲ್ಲಿ ಮನೋರಂಜನೆ ಎಂಬುವುದುದು ಪ್ರತಿ ಮನೆ ಮನೆಗೆ ಲಗ್ಗೆ ಇಟ್ಟಿದೆ. ಮನೆಯಲ್ಲೇ ಎಲ್ಲಾ ಮನೋರಂಜನೆ ಪಡೆಯುವಂತಹ ಈ ದಿನಗಳಲ್ಲಿ ಸಾಮಾಜಿಕವಾಗಿ ಎಲ್ಲರೊಂದಿಗೆ ಬೆರೆಯುವ ಅವಕಾಶ ಗಳು ಕ್ಷೀಣಿಸುತ್ತಿದ್ದು ಜನಗಳಲ್ಲಿ ಸಂಕುಚಿತ ಮನೋಭಾವನೆ ಹೆಚ್ಚಾಗುತ್ತಿದೆ ಎಂದು ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ ಡಿ ಸಾಗರ್ ತಿಳಿಸಿದರು. ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗುಡಿ ಸಾಂಸ್ಕೃತಿಕ ಕೇಂದ್ರ ಶಿಕಾರಿಪುರ ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ “ನಮ್ಮೊಳಗೊಬ್ಬ ಗಾಂಧಿ” ಎಂಬ…

Read More
The Siasat News - Images

ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಂದ ಮಧುಮೇಹ ಜಾಗೃತಿ…

ಶಿರಾಳಕೊಪ್ಪ:14/11/2025 ಲಯನ್ಸ್ ಕ್ಲಬ್ ಶಿರಾಳಕೊಪ್ಪ, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಸ್ವಾಮಿ ವಿವೇಕಾನಂದ ಶಾಲೆ, ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಮತ್ತುವಿಶ್ವ ಮಧುಮೇಹ ದಿನಾಚರಣೆಯನ್ನು ವಿಶೇಷ ವಾಗಿ ಆಚರಿಸಲಾಯಿತು. ಮಕ್ಕಳೇ ಜಾಗೃತಿ ರಾಯಭಾರಿಗಳಾಗಿ ವಾಕಥಾನ್ ಮೂಲಕ ಮಧುಮೇಹ ಅರಿವು ಮೂಡಿಸುವ ಘೋಷಣೆಯೊಂದಿಗೆ ಬಿತ್ತಿ ಪತ್ರ ವಿತರಿಸಿ ವಿಶಿಷ್ಟ ವಾಗಿ ಎರಡೂ ದಿನಾಚರಣೆಗಳನ್ನು ವಿನೂತನ ವಾಗಿ ಆಚರಿಸಿದರು. ವಾಕಥಾನ್ ನಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಲಯನ್ಸ್ ಕ್ಲಬ್ ಸದಸ್ಯರು, ಶಂಕರ ಕಣ್ಣಿನ ಆಸ್ಪತ್ರೆ…

Read More
The Siasat News - Images

ಶಿರಾಳಕೊಪ್ಪದ ಲಂಗಡೆ (ಕಾಲು ಹೀನ) ಮೌಜಿನ್ ಸಾಬ್ ಇನ್ನಿಲ್ಲ……

ಶಿರಾಳಕೊಪ್ಪ:25-01-2025 ಪಟ್ಟಣದ ಮುಸ್ಲಿಂ ಸಮುದಾಯದಲ್ಲಿ ಲಂಗಡೆ ಮೌಜಿನ್ ಸಾಬ್ ಎಂದೇ ಸುಪ್ರಸಿದ್ದಿ ಪಡೆದಿದ್ದ ಊರಿನ ಜಾಮೀಯಾ ಮಸೀದಿಯ ಮೌಜಿನ್ (ಮಸೀದಿಯ ಆರೈಕೆ ಮಾಡುವವ) ಶ್ರೀ ಸಾಬ್ಜಾನ್ ಸಾಬ್ ರವರು ದಿನಾಂಕ 22/1/2025 ಬುಧವಾರ ದಂದು ತೀರಿಕೊಂಡಿದ್ದು ಶಿಕಾರಿಪುರ ತಾಲ್ಲೂಕಿನಾದ್ಯಂತ ಮೃತರ ಅನೇಕ ಮಂದಿ ಅಭಿಮಾನಿಗಳಿಗೆ ಘಾಸಿ ಉಂಟು ಮಾಡಿದೆ. ಕಳೆದ ಎರಡು ವರ್ಷಗಳಿಂದ ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದ ಸಾಬ್ಜಾನ್ ಸಾಹೇಬರು ಸುಮಾರು 45 ವರ್ಷ ಪಟ್ಟಣದ ಜಾಮೀಯಾ ಮಸೀದಿಯ ಆರೈಕೆ ಮತ್ತು ಧರ್ಮ ಕಾರ್ಯ ಮಾಡಿದ್ದು…

Read More

ನಟಿ ರಚಿತಾ ರಾಮ್ ಮೊದಲಸಂಭಾವನೆ ರಿವೀಲ್, ಡಿಂಪಲ್ಕ್ವೀನ್ ಎಷ್ಟೆಲ್ಲ ಕಷ್ಟ ಪಟ್ಟಿದ್ರು ?

ಸ್ಯಾಂಡಲ್‌ವುಡ್ಡಿಂಪಲ್ ಪಲ್ ಕ್ವೀನ್ ರಚಿತಾರಾಮ್ ಅವರು ಸದ್ಯಕನ್ನಡದ ಟಾಪ್ ನಟಿಯರಲ್ಲಿ ಒಬ್ಬರು.ಅಲ್ಲದೆ ಅತಿ ಹೆಚ್ಚುಸಂಭಾವನೆಪಡೆಯುವನಟಿ ಕೂಡ. ಸದ್ಯ ರಚಿತಾರಾಮ್ ಅವರ ಸಂಭಾವನೆಯು ಕೋಟಿಕ್ಲಬ್‌ನಲ್ಲಿದೆ. ಆದರೆ ಅವರ ಮೊದಲಸಂಭಾವನೆ ಎಷ್ಟು ಎನ್ನುವ ಅಚ್ಚರಿ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿರಚಿತಾ ರಾಮ್ ಅವರು ತಮ್ಮ ಸಿನಿಜರ್ನಿಯ ಬಗ್ಗೆ ಮಾತನಾಡಿದ್ದಾರೆ. ಎಲ್ಲರಿಗೂಗೊತ್ತಿರುವಂತೆ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ನಟದರ್ಶನ್ ಸಾರ್ ಎಂದು ನೆನೆದಿದ್ದಾರೆ. ಪ್ರತಿದಿನ ಮೇಕಪ್ ಹಚ್ಚಿದಾಗಲೆಲ್ಲ ನಾನು ದರ್ಶನ್ ಸಾರ್ ಅವರನ್ನು ನೆನೆಯುತ್ತೇನೆ. ದರ್ಶನ್ ಸಾರ್ಧ…

Read More
The Siasat News - Images

ಕರಾಟೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು ಕೀರ್ತಿ ತಂದ ಶ್ರೀಧರ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು….

ಶಿರಾಳಕೊಪ್ಪ:07/01/2025 ದಿನಾಂಕ 5/01/2025 ಭಾನುವಾರದಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2ನೇ ಆಲ್ ಇಂಡಿಯಾ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ – 2025 ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಮತ್ತು ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ನಡೆದಂತಹ ಕ್ರೀಡಾಕೂಟದಲ್ಲಿ ಏಕಲವ್ಯ ಕರಾಟೆ ಕ್ಲಬ್ ನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದು ಕೀರ್ತಿಯನ್ನು ತಂದಿರುತ್ತಾರೆ. ಹತ್ತಿರದ ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ ಭಗತ್ ಎಂಎಸ್ . ಸಾಯೀಮ್ ಶುಂಠಿ, ಉದಯ .ಅವನೀಶ್ ವೇದಾಂತ್…

Read More
The Siasat News - Images

ಭದ್ರಾಪುರದ ಶ್ರೀಧರ್ ಇಂಟರ್ನ್ಯಾಷನಲ್ ಸ್ಕೂಲ್‍ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಸಮಾಜ ಸೇವಕ ಡಿ.ಎಸ್. ಶಂಕರ್ ಶೇಟ್ ಉದ್ಘಾಟಿಸಿದರು.

ಶಿಕಾರಿಪುರ/ಶಿರಾಳಕೊಪ್ಪ:16-11-2024 ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬರು ಅಭಿಮಾನ ಹೊಂದಬೇಕು ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಸಮಾಜ ಸೇವಕ ಡಿ.ಎಸ್. ಶಂಕರ್ ಶೇಟ್ ಹೇಳಿದರು. ತಾಲೂಕಿನ ಶಿರಾಳಕೊಪ್ಪ ಸಮೀಪದ ಭದ್ರಾಪುರದ ಶ್ರೀಧರ್ ಇಂಟರ್ನ್ಯಾಷನಲ್ ಸ್ಕೂಲ್‍ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನುಡಿದಿದ್ದನ್ನು ಬರೆಯುವ ಮತ್ತು ಬರೆದಂತೆ ನುಡಿಯುವ ಭಾಷೆ ಕನ್ನಡ ಮಾತ್ರ. ಅಂತಹ ಅಗಾಧವಾದ ಶಕ್ತಿ ಕನ್ನಡಕ್ಕಿದೆ. ಜೊತೆಗೆ…

Read More
The Siasat News - Images

ಕನ್ನಡ ನೆಲದಲ್ಲಿ ಹುಟ್ಟಿದ್ದು ನಮ್ಮ ಪೂರ್ವಜನ್ಮದ ಫಲ: ಪಿಎಸ್ಐ ಪ್ರಶಾಂತ್ ಕುಮಾರ್ ಟಿ ಬಿ …..

ಶಿರಾಳಕೊಪ್ಪ: 01/11/2024. ಕನ್ನಡಿಗರು ಸ್ವಾಭಿಮಾನಿಗಳು , ಕನ್ನಡಿಗರು ಶಿಸ್ತಿನ ಸಿಪಾಯಿಗಳು, ಇಂತಹ ನಾಡಲ್ಲಿ ನಾವು ಹುಟ್ಟಿದ್ದು ನಮ್ಮ ಪೂರ್ವ ಜನ್ಮದ ಫಲ ಎಂದು ಪಟ್ಟಣದ ಪೊಲೀಸ್ ಠಾಣಿ ಉಪ ನಿರೀಕ್ಷಕ ಪ್ರಶಾಂತ ಕುಮಾರ್ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದ ಬಸ್ಟ್ಯಾಂಡ್ ನಲ್ಲಿ ಮಲೆನಾಡು ಟ್ಯಾಕ್ಸಿ ಮಾಲಕರ ಮತ್ತು ಚಾಲಕರ ಹಾಗೂ ಜೈ ಕರ್ನಾಟಕ ಆಟೋ ಚಾಲಕರ ಸಂಘದ ವತಿಯಿಂದ ನಡೆದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ…

Read More
The Siasat News - Images

ಕನ್ನಡ ರಥಕ್ಕೆ ವೈಭವದ ಸ್ವಾಗತ ಕೋರಿದ ಶಿಕಾರಿಪುರ ತಾ// ಜನತೆ….

ಶಿಕಾರಿಪುರ: 26-10-2024 ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆ ಇಂದು ಶಿಕಾರಿಪುರ ತಾಲ್ಲೂಕಿಗೆ ಆಗಮಿಸಿತು. ತಾಲ್ಲೂಕಿನ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಪರ ಸಂಘಟನೆಗಳಿಂದ ರಥಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು. ಶಿರಾಳಕೊಪ್ಪದ ವಾಲ್ಮೀಕಿ ಭವನ ಹತ್ತಿರ ಪಟ್ಟಣದ ಗಡಿ ಭಾಗಕ್ಕೆ ಆಗಮಿಸಿದ ಕನ್ನಡದ ರಥವನ್ನು ಸ್ಥಳೀಯ ಪುರಸಭೆ ಮುಖ್ಯ ಅಧಿಕಾರಿಗಳು,…

Read More
The Siasat News - Images

ಶಿರಾಳಕೊಪ್ಪಕ್ಕೆ ಆಗಮಿಸಲಿರುವ ಕನ್ನಡ ರಥ ಯಾತ್ರೆ….ಅದ್ದೂರಿ ಸ್ವಾಗತಕ್ಕೆ ಕ ಸಾ ಪ ಹೋಬಳಿ ಘಟಕ ತಯಾರಿ….

ಶಿರಾಳಕೊಪ್ಪ: 25-10-2024 ಡಿಸೇಂಬರ್ 20, 21 ಹಾಗೂ 22 ರಂದು ಮಂಡ್ಯ ದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯ ದಾದ್ಯಂತ ಜಾಗೃತಿ ಮೋಡಿಸುವ ಸಲುವಾಗಿ ಆಗಮಿಸಲಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಯೂ ದಿನಾಂಕ 26-10-2024 ರಂದು ಮಧ್ಯಾಹ್ನ 12:30 ಕ್ಕೆ ಪಟ್ಟಣಕ್ಕೆ ಆಗಮಿಸಲಿದ್ದು ಅದ್ದೂರಿ ಸ್ವಾಗತಕ್ಕೆ ಕ ಸಾ ಪ ಹೋಬಳಿ ಘಟಕ ತಯಾರಿ ನಡೆಸಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಶಿರಾಳಕೊಪ್ಪ ಹೋಬಳಿ ಘಟಕದ ಕಾರ್ಯದರ್ಶಿ…

Read More
The Siasat News - Images

ನಾಟಕ ಅವಲೋಕನ ಕಾರ್ಯಗಾರಕ್ಕೆ ಚಾಲನೆ…

ಶಿವಮೊಗ್ಗ: 25-10-2024 ರಂಗಾಯಣದಲ್ಲಿ ನಾಟಕ ಅವಲೋಕನ ಕಾರ್ಯಗಾರ ವನ್ನು ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ “ಗುಣಮುಖ” ನಾಟಕದ ತುಣುಕೊಂದನ್ನು ಓದುವುದರ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ.ಡಿ ಸಾಗರ ಇವರು ವಹಿಸಿದ್ದು ಅತಿಥಿಗಳಾಗಿ ರಂಗ ಕರ್ಮಿ ಕೊಟ್ರಪ್ಪ ಹಿರೇಮಾಗಡಿ ಆಗಮಿಸಿದ್ದರು. ರಂಗಾಯಣ ಅಧಿಕಾರಿ ಶೈಲಜಾ ಎ.ಸಿ ಸ್ವಾಗತಿಸಿದರು. ಸಹ್ಯಾದ್ರಿ ಕಲಾ ಕಾಲೇಜು ಪ್ರಧ್ಯಾಪಕ ಪ್ರೊ: ಮೇಟಿ ಮಲ್ಲಿಕಾರ್ಜುನ ಹಾಗೂ ನಾಟಕ ಅವಲೋಕನ ಕಾರ್ಯಗಾರದ ನಿರ್ದೇಶಕ ಲವ ಜಿ. ಆರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ವಿವಿಧ…

Read More