The Siasat News - Images

ಮುಹಮ್ಮದ್ ಪೈಗಂಬರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ…

ಚಿತ್ರದುರ್ಗ : 19/10/2024 ವಿಶ್ವಕ್ಕೆ ಶಾಂತಿಯ ಸಂದೇಶಸಾರಿದ ಪ್ರವಾದಿ ಮುಹಮ್ಮದ್ ಪೈಗಂರ‍್ ರವರ ಬಗ್ಗೆ ಅವಹೇಳನವಾಗಿ ಮಾತನಾಡಿರುವಉತ್ತರಪ್ರದೇಶದ ಯತಿ ನರಸಿಂಗಾನಂದ ಸರಸ್ವತಿಸ್ವಾಮಿ ಯನ್ನು ಬಂಧಿಸಿ ಕಠಿಣ ಶಿಕ್ಷೆವಿಧಿಸುವಂತೆ ತೋಳಿಗೆ ಕಪ್ಪು ಪಟ್ಟಿ ಧರಿಸಿಮುಸ್ಲಿಮ್ ಸಮುದಾಯದದವರು ನಗರದಲ್ಲಿ ಶುಕ್ರವಾರ ಬೃಹತ್ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಮೂಲಕ ರಾಷ್ಟ್ರ ಪತಿ, ದೇಶದ ಪ್ರಧಾನಿ, ಗೃಹಸಚಿವ, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಾಗೂರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಶುಕ್ರವಾರ ಪ್ರಾರ್ಥನೆ ಮುಗಿಸಿಕೊಂಡುನಗರದ ಗಾಂಧಿ ವೃತ್ತ ದಿಂದ ಮೆರವಣಿಗೆ ಮೂಲಕ ಒನಕೆಓಬವ್ವ ವೃತ್ತಕ್ಕೆ ಆಗಮಿಸಿದ ಸಾವಿರಾರು…

Read More
The Siasat News - Images

ದಸರಾ ಉತ್ಸವ-ಭಾವೈಕ್ಯೆತೆ ಯೊಂದಿಗೆ ಸಡಗರದ ನಾಡ ಹಬ್ಬ ಆಚರಣೆ

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ವಿಜಯ ದಶಮಿ ಪ್ರಯುಕ್ತ ನಡೆದ ಪೂರ್ವ ಭಾವಿ ಸಭೆ ಹಾಗೂ ಪತ್ರಿಕಾಘೋಷ್ಟಿ ಯಲ್ಲಿ ಮಾತನಾಡಿದ ಪಟ್ಟಣದ ನಾಡ ಹಬ್ಬ ದಸರಾ

Read More
The Siasat News - Images

25 ವರ್ಷಗಳ ನಂತರ ಕಾಂಗ್ರೆಸ್ ತೆಕ್ಕೆಗೆ ಸೇರಿದ ಶಿರಾಳಕೊಪ್ಪ ಪುರಸಭೆ

ಕಳೆದ 25ವರ್ಷಗಳ ಅವಧಿಯಲ್ಲಿ  ಮಧ್ಯ ಹತ್ತು ಹನ್ನೆರಡು  ತಿಂಗಳು ಮಾತ್ರ ಅಧಿಕಾರ ಅನುಭವಿಸಿದ ಕಾಂಗ್ರೆಸ್ ಪಕ್ಷ ಮತ್ತೆ ಪುರಸಭೆ ಗದ್ದಿಗೆಗೆ ಏರಿದ್ದು ಸ್ಥಳೀಯ ಕಾಂಗ್ರೆಸ್

Read More
The Siasat News - Images

ಟೂಲ್ ವಿರುದ್ಧ ಪ್ರತಿಭಟನೆಗೆ ಸಜ್ಜಾದ ಸ್ಥಳೀಯರು!

ತಡಸ ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಶಿರಾಳಕೊಪ್ಪ ಶಿಕಾರಿಪುರ ಮಧ್ಯ ನಿರ್ಮಾಗೊಂಡ ಟೋಲ್ ನಿಂದಾಗಿ ಸ್ಥಳೀಯ ರೈತರಿಗೆ, ಕೂಲಿ ಕಾರ್ಮಿಕರಿಗೆ, ಜನ ಸಾಮಾನ್ಯರಿಗೆ ತೊಂದರೆ

Read More