The Siasat News - Images

ಸಮಾಜದಲ್ಲಿ ಏಕತೆ, ಪರಸ್ಪರ ಪ್ರೀತಿ ಅಗತ್ಯ- ಶ್ರೀ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ…

ಶಿರಾಳಕೊಪ್ಪ:30/12/2025 ಸಮಾಜದಲ್ಲಿ ಒಗ್ಗಟ್ಟು, ಪರಸ್ಪರ ಪ್ರೀತಿ ಹಾಗೂ ವಿಶ್ವಾಸ ಅತ್ಯಂತ ಅಗತ್ಯವಾಗಿದ್ದು, ಹಿರಿಯರನ್ನು ಗೌರವಿಸುವ ಸಂಸ್ಕಾರ ಮುಂದಿನ ತಲೆಮಾರಿಗೆ ವರ್ಗಾವಣೆಯಾಗಬೇಕು ಎಂದು ಶ್ರೀ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿಗಳು ಹೇಳಿದರು. ಪಟ್ಟಣದ ಸಮೀಪ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದೇವರು ಮತ್ತು ಧರ್ಮದ ಬಗ್ಗೆ ಭಕ್ತಿ ಹಾಗೂ ಶ್ರದ್ಧೆ ಇರಬೇಕು ಕರ್ಕಿಯಲ್ಲಿರುವ ದೈವಜ್ಞರ ಮಠ ಹಾಗೂ ಜ್ಞಾನೇಶ್ವರಿ ದೇವಸ್ಥಾನಕ್ಕೆ ವರ್ಷಕ್ಕೆ ಕನಿಷ್ಠ ಒಮ್ಮೆ ಯಾದರೂ ಭಕ್ತರು ಭೇಟಿ ನೀಡಬೇಕು ಎಂದು ಕರೆ ನೀಡಿದರು. ಇಂದು…

Read More