ಶ್ರೀ ಬಸವೇಶ್ವರ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂದ್ರಮೌಳೇಶ್ವರ ವಿಧಿವಶ…..
ಶಿರಾಳಕೊಪ್ಪ :30-01-2025 ಪಟ್ಟಣದ ಶ್ರೀ ಬಸವೇಶ್ವರ ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಸೇವಾ ವಿಕಾಸ ಶಾಲೆಯ ನಿರ್ದೇಶಕ ರಾದ ಚಂದ್ರಮೌಳೇಶ್ವರರವರು ಇಂದು ವಿಧಿ ವಶರಾದರು. ಕಳೆದ ಐದು ತಿಂಗಳು ಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಮೌಳೇಶ್ವರ ರವರು ಇಂದು ದೈವಧೀನರಾಗಿದ್ದು ಅವರ ಅಪಾರ ಜನ ಅಭಿಮಾನಿಗಳು ಶೋಕದಲ್ಲಿದ್ದಾರೆ. ಮೃತರಿಗೆ ಹೆಂಡತಿ ಸೇರಿದಂತೆ ಎರಡು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರ ರಿದ್ದಾರೆ. ಇವರ ಅಂತ್ಯ ಕ್ರಿಯೆ ನಾಳೆ 31/1/2025 ರಂದು ಬೆಳಗ್ಗೆ 12 ಕ್ಕೆ ಪಟ್ಟಣದ…

